ಹಳೆಯ ಒಡಂಬಡಿಕೆKNCL
1ಸ್ತುತಿ ಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೇ I ಆತನನು ಹೊಗಳಿ ಹಾಡಿ ಸರ್ವಜನಾಂಗಗಳೇ II
2ನಮ್ಮ ಮೇಲೆ ಆತನಿಗಿರುವ ಪ್ರೀತಿ ಅಚಲ I ಆತನ ಸತ್ಯಪರತೆ ಇರುವುದು ಅನಂತ ಕಾಲ II